ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 12 2 ಪೂರ್ವಕಾಲವೃತ್ತಾ 12:13 2 ಪೂರ್ವಕಾಲವೃತ್ತಾ 12:13 ಚಿತ್ರ English

2 ಪೂರ್ವಕಾಲವೃತ್ತಾ 12:13 ಚಿತ್ರ

ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 12:13

ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.

2 ಪೂರ್ವಕಾಲವೃತ್ತಾ 12:13 Picture in Kannada