ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 14 2 ಪೂರ್ವಕಾಲವೃತ್ತಾ 14:11 2 ಪೂರ್ವಕಾಲವೃತ್ತಾ 14:11 ಚಿತ್ರ English

2 ಪೂರ್ವಕಾಲವೃತ್ತಾ 14:11 ಚಿತ್ರ

ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಗುಂಪಿನ ಮೇಲೆ ಹೋಗುತ್ತೇವೆ; ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 14:11

ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.

2 ಪೂರ್ವಕಾಲವೃತ್ತಾ 14:11 Picture in Kannada