English
2 ಪೂರ್ವಕಾಲವೃತ್ತಾ 18:14 ಚಿತ್ರ
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.