ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 18 2 ಪೂರ್ವಕಾಲವೃತ್ತಾ 18:3 2 ಪೂರ್ವಕಾಲವೃತ್ತಾ 18:3 ಚಿತ್ರ English

2 ಪೂರ್ವಕಾಲವೃತ್ತಾ 18:3 ಚಿತ್ರ

ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 18:3

ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.

2 ಪೂರ್ವಕಾಲವೃತ್ತಾ 18:3 Picture in Kannada