ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 2 2 ಪೂರ್ವಕಾಲವೃತ್ತಾ 2:7 2 ಪೂರ್ವಕಾಲವೃತ್ತಾ 2:7 ಚಿತ್ರ English

2 ಪೂರ್ವಕಾಲವೃತ್ತಾ 2:7 ಚಿತ್ರ

ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 2:7

ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.

2 ಪೂರ್ವಕಾಲವೃತ್ತಾ 2:7 Picture in Kannada