English
2 ಪೂರ್ವಕಾಲವೃತ್ತಾ 30:1 ಚಿತ್ರ
ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.