English
2 ಪೂರ್ವಕಾಲವೃತ್ತಾ 35:8 ಚಿತ್ರ
ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.