English
2 ಪೂರ್ವಕಾಲವೃತ್ತಾ 36:13 ಚಿತ್ರ
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.