English
2 ಪೂರ್ವಕಾಲವೃತ್ತಾ 36:4 ಚಿತ್ರ
ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.