English
2 ಕೊರಿಂಥದವರಿಗೆ 10:1 ಚಿತ್ರ
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.