ಕನ್ನಡ ಕನ್ನಡ ಬೈಬಲ್ 2 ಕೊರಿಂಥದವರಿಗೆ 2 ಕೊರಿಂಥದವರಿಗೆ 3 2 ಕೊರಿಂಥದವರಿಗೆ 3:3 2 ಕೊರಿಂಥದವರಿಗೆ 3:3 ಚಿತ್ರ English

2 ಕೊರಿಂಥದವರಿಗೆ 3:3 ಚಿತ್ರ

ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
Click consecutive words to select a phrase. Click again to deselect.
2 ಕೊರಿಂಥದವರಿಗೆ 3:3

ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.

2 ಕೊರಿಂಥದವರಿಗೆ 3:3 Picture in Kannada