ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 1 2 ಅರಸುಗಳು 1:13 2 ಅರಸುಗಳು 1:13 ಚಿತ್ರ English

2 ಅರಸುಗಳು 1:13 ಚಿತ್ರ

ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
Click consecutive words to select a phrase. Click again to deselect.
2 ಅರಸುಗಳು 1:13

ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.

2 ಅರಸುಗಳು 1:13 Picture in Kannada