ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 10 2 ಅರಸುಗಳು 10:5 2 ಅರಸುಗಳು 10:5 ಚಿತ್ರ English

2 ಅರಸುಗಳು 10:5 ಚಿತ್ರ

ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
Click consecutive words to select a phrase. Click again to deselect.
2 ಅರಸುಗಳು 10:5

ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.

2 ಅರಸುಗಳು 10:5 Picture in Kannada