ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 12 2 ಅರಸುಗಳು 12:4 2 ಅರಸುಗಳು 12:4 ಚಿತ್ರ English

2 ಅರಸುಗಳು 12:4 ಚಿತ್ರ

ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Click consecutive words to select a phrase. Click again to deselect.
2 ಅರಸುಗಳು 12:4

ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ

2 ಅರಸುಗಳು 12:4 Picture in Kannada