English
2 ಅರಸುಗಳು 15:9 ಚಿತ್ರ
ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.