English
2 ಅರಸುಗಳು 22:9 ಚಿತ್ರ
ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.