ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 23 2 ಅರಸುಗಳು 23:16 2 ಅರಸುಗಳು 23:16 ಚಿತ್ರ English

2 ಅರಸುಗಳು 23:16 ಚಿತ್ರ

ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
Click consecutive words to select a phrase. Click again to deselect.
2 ಅರಸುಗಳು 23:16

ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.

2 ಅರಸುಗಳು 23:16 Picture in Kannada