ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 5 2 ಅರಸುಗಳು 5:15 2 ಅರಸುಗಳು 5:15 ಚಿತ್ರ English

2 ಅರಸುಗಳು 5:15 ಚಿತ್ರ

ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
Click consecutive words to select a phrase. Click again to deselect.
2 ಅರಸುಗಳು 5:15

ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.

2 ಅರಸುಗಳು 5:15 Picture in Kannada