English
2 ಪೇತ್ರನು 2:14 ಚಿತ್ರ
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.