ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 1 2 ಸಮುವೇಲನು 1:21 2 ಸಮುವೇಲನು 1:21 ಚಿತ್ರ English

2 ಸಮುವೇಲನು 1:21 ಚಿತ್ರ

ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
Click consecutive words to select a phrase. Click again to deselect.
2 ಸಮುವೇಲನು 1:21

ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.

2 ಸಮುವೇಲನು 1:21 Picture in Kannada