ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 13 2 ಸಮುವೇಲನು 13:32 2 ಸಮುವೇಲನು 13:32 ಚಿತ್ರ English

2 ಸಮುವೇಲನು 13:32 ಚಿತ್ರ

ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
Click consecutive words to select a phrase. Click again to deselect.
2 ಸಮುವೇಲನು 13:32

ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;

2 ಸಮುವೇಲನು 13:32 Picture in Kannada