English
2 ಸಮುವೇಲನು 17:21 ಚಿತ್ರ
ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.