English
2 ಸಮುವೇಲನು 18:17 ಚಿತ್ರ
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.