ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 21 2 ಸಮುವೇಲನು 21:4 2 ಸಮುವೇಲನು 21:4 ಚಿತ್ರ English

2 ಸಮುವೇಲನು 21:4 ಚಿತ್ರ

ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
Click consecutive words to select a phrase. Click again to deselect.
2 ಸಮುವೇಲನು 21:4

ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.

2 ಸಮುವೇಲನು 21:4 Picture in Kannada