English
ಅಪೊಸ್ತಲರ ಕೃತ್ಯಗ 10:30 ಚಿತ್ರ
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--