ಕನ್ನಡ ಕನ್ನಡ ಬೈಬಲ್ ಆಮೋಸ ಆಮೋಸ 4 ಆಮೋಸ 4:10 ಆಮೋಸ 4:10 ಚಿತ್ರ English

ಆಮೋಸ 4:10 ಚಿತ್ರ

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
ಆಮೋಸ 4:10

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 4:10 Picture in Kannada