ಕನ್ನಡ ಕನ್ನಡ ಬೈಬಲ್ ಆಮೋಸ ಆಮೋಸ 7 ಆಮೋಸ 7:1 ಆಮೋಸ 7:1 ಚಿತ್ರ English

ಆಮೋಸ 7:1 ಚಿತ್ರ

ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
Click consecutive words to select a phrase. Click again to deselect.
ಆಮೋಸ 7:1

ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.

ಆಮೋಸ 7:1 Picture in Kannada