English
ದಾನಿಯೇಲನು 10:3 ಚಿತ್ರ
ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.