ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 4 ದಾನಿಯೇಲನು 4:19 ದಾನಿಯೇಲನು 4:19 ಚಿತ್ರ English

ದಾನಿಯೇಲನು 4:19 ಚಿತ್ರ

ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
Click consecutive words to select a phrase. Click again to deselect.
ದಾನಿಯೇಲನು 4:19

ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

ದಾನಿಯೇಲನು 4:19 Picture in Kannada