ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 6 ದಾನಿಯೇಲನು 6:7 ದಾನಿಯೇಲನು 6:7 ಚಿತ್ರ English

ದಾನಿಯೇಲನು 6:7 ಚಿತ್ರ

ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
Click consecutive words to select a phrase. Click again to deselect.
ದಾನಿಯೇಲನು 6:7

ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.

ದಾನಿಯೇಲನು 6:7 Picture in Kannada