ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 8 ದಾನಿಯೇಲನು 8:13 ದಾನಿಯೇಲನು 8:13 ಚಿತ್ರ English

ದಾನಿಯೇಲನು 8:13 ಚಿತ್ರ

ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
Click consecutive words to select a phrase. Click again to deselect.
ದಾನಿಯೇಲನು 8:13

ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ

ದಾನಿಯೇಲನು 8:13 Picture in Kannada