English
ಧರ್ಮೋಪದೇಶಕಾಂಡ 1:3 ಚಿತ್ರ
ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.