English
ಧರ್ಮೋಪದೇಶಕಾಂಡ 15:7 ಚಿತ್ರ
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.