English
ಧರ್ಮೋಪದೇಶಕಾಂಡ 16:11 ಚಿತ್ರ
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.