English
ಧರ್ಮೋಪದೇಶಕಾಂಡ 29:13 ಚಿತ್ರ
ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.