English
ಧರ್ಮೋಪದೇಶಕಾಂಡ 8:18 ಚಿತ್ರ
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.