English
ಧರ್ಮೋಪದೇಶಕಾಂಡ 9:10 ಚಿತ್ರ
ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.