English
ಎಫೆಸದವರಿಗೆ 2:3 ಚಿತ್ರ
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.