ಕನ್ನಡ ಕನ್ನಡ ಬೈಬಲ್ ಎಸ್ತೇರಳು ಎಸ್ತೇರಳು 2 ಎಸ್ತೇರಳು 2:17 ಎಸ್ತೇರಳು 2:17 ಚಿತ್ರ English

ಎಸ್ತೇರಳು 2:17 ಚಿತ್ರ

ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
Click consecutive words to select a phrase. Click again to deselect.
ಎಸ್ತೇರಳು 2:17

ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.

ಎಸ್ತೇರಳು 2:17 Picture in Kannada