ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 20 ವಿಮೋಚನಕಾಂಡ 20:24 ವಿಮೋಚನಕಾಂಡ 20:24 ಚಿತ್ರ English

ವಿಮೋಚನಕಾಂಡ 20:24 ಚಿತ್ರ

ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Click consecutive words to select a phrase. Click again to deselect.
ವಿಮೋಚನಕಾಂಡ 20:24

ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ವಿಮೋಚನಕಾಂಡ 20:24 Picture in Kannada