English
ಯೆಹೆಜ್ಕೇಲನು 20:1 ಚಿತ್ರ
ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.