English
ಯೆಹೆಜ್ಕೇಲನು 4:4 ಚಿತ್ರ
ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.