English
ಯೆಹೆಜ್ಕೇಲನು 44:4 ಚಿತ್ರ
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.