English
ಆದಿಕಾಂಡ 17:16 ಚಿತ್ರ
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.