ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 19 ಆದಿಕಾಂಡ 19:2 ಆದಿಕಾಂಡ 19:2 ಚಿತ್ರ English

ಆದಿಕಾಂಡ 19:2 ಚಿತ್ರ

ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
Click consecutive words to select a phrase. Click again to deselect.
ಆದಿಕಾಂಡ 19:2

ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.

ಆದಿಕಾಂಡ 19:2 Picture in Kannada