ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 41 ಆದಿಕಾಂಡ 41:8 ಆದಿಕಾಂಡ 41:8 ಚಿತ್ರ English

ಆದಿಕಾಂಡ 41:8 ಚಿತ್ರ

ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
Click consecutive words to select a phrase. Click again to deselect.
ಆದಿಕಾಂಡ 41:8

ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಆದಿಕಾಂಡ 41:8 Picture in Kannada