ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 43 ಆದಿಕಾಂಡ 43:9 ಆದಿಕಾಂಡ 43:9 ಚಿತ್ರ English

ಆದಿಕಾಂಡ 43:9 ಚಿತ್ರ

ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.
Click consecutive words to select a phrase. Click again to deselect.
ಆದಿಕಾಂಡ 43:9

ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.

ಆದಿಕಾಂಡ 43:9 Picture in Kannada