ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 50 ಆದಿಕಾಂಡ 50:11 ಆದಿಕಾಂಡ 50:11 ಚಿತ್ರ English

ಆದಿಕಾಂಡ 50:11 ಚಿತ್ರ

ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
Click consecutive words to select a phrase. Click again to deselect.
ಆದಿಕಾಂಡ 50:11

ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

ಆದಿಕಾಂಡ 50:11 Picture in Kannada