ಹಬಕ್ಕೂಕ್ಕ 3:7 in Kannada

ಕನ್ನಡ ಕನ್ನಡ ಬೈಬಲ್ ಹಬಕ್ಕೂಕ್ಕ ಹಬಕ್ಕೂಕ್ಕ 3 ಹಬಕ್ಕೂಕ್ಕ 3:7

Habakkuk 3:7
ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.

Habakkuk 3:6Habakkuk 3Habakkuk 3:8

Habakkuk 3:7 in Other Translations

King James Version (KJV)
I saw the tents of Cushan in affliction: and the curtains of the land of Midian did tremble.

American Standard Version (ASV)
I saw the tents of Cushan in affliction; The curtains of the land of Midian did tremble.

Bible in Basic English (BBE)
The curtains of Cushan were troubled, and the tents of Midian were shaking.

Darby English Bible (DBY)
I saw the tents of Cushan in affliction; The curtains of the land of Midian did tremble.

World English Bible (WEB)
I saw the tents of Cushan in affliction. The dwellings of the land of Midian trembled.

Young's Literal Translation (YLT)
Under sorrow I have seen tents of Cushan, Tremble do curtains of the land of Midian.

and
in
תַּ֣חַתtaḥatTA-haht
affliction:
I
אָ֔וֶןʾāwenAH-ven
saw
the
רָאִ֖יתִיrāʾîtîra-EE-tee
tents
אָהֳלֵ֣יʾāhŏlêah-hoh-LAY
Cushan
כוּשָׁ֑ןkûšānhoo-SHAHN
of
did
tremble.
יִרְגְּז֕וּןyirgĕzûnyeer-ɡeh-ZOON
curtains
the
of
יְרִיע֖וֹתyĕrîʿôtyeh-ree-OTE
the
land
אֶ֥רֶץʾereṣEH-rets
of
Midian
מִדְיָֽן׃midyānmeed-YAHN

Cross Reference

ವಿಮೋಚನಕಾಂಡ 15:14
ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.

ಆದಿಕಾಂಡ 10:6
ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.

ಆದಿಕಾಂಡ 25:1
ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.

ಅರಣ್ಯಕಾಂಡ 22:3
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

ಅರಣ್ಯಕಾಂಡ 31:2
ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್‌ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.

ಯೆಹೋಶುವ 2:10
ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.

ಯೆಹೋಶುವ 9:24
ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ನ್ಯಾಯಸ್ಥಾಪಕರು 7:24
ಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.

ಕೀರ್ತನೆಗಳು 83:5
ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.