Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Hosea 3 KJV ASV BBE DBY WBT WEB YLT

Hosea 3 in Kannada WBT Compare Webster's Bible

Hosea 3

1 ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು

2 ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್‌ ಜವೆಗೋಧಿಗೂ ಒಂದುವರೆ ಹೋಮೆರ್‌ ಜವೆಗೋಧಿಗೂ ಕೊಂಡುಕೊಂಡೆನು.

3 ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.

4 ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್‌ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.

5 ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close